ಇತರರ ಸುಖಕ್ಕಾಗಿ ಎಂತಹ ಕಷ್ಟವನ್ನೂ ಸಹಿಸುವ‘ನೀಲಕಂಠ’


ಸಮುದ್ರಮಂಥನದಿಂದ ಉತ್ಪನ್ನವಾದ ಹಾಲಾಹಲ ವಿಷವು ಇಡೀ ವಿಶ್ವವನ್ನೇ ಸುಟ್ಟು ಹಾಕುತ್ತಿತ್ತು. ಆದರೆ ಯಾವ ದೇವರೂ ಅದನ್ನು ಸ್ವೀಕರಿಸಲು ಮುಂದೆ ಬರಲಿಲ್ಲ. ಆಗ ಶಿವನು ಹಾಲಾಹಲವನ್ನು ಸೇವಿಸಿ ಜಗತ್ತನ್ನು ವಿನಾಶದಿಂದ ಕಾಪಾಡಿದನು. ವಿಷ ಸೇವನೆಯಿಂದ ಅವನ ಕಂಠವು ನೀಲಿಗಪ್ಪಾಯಿತು ಮತ್ತು ಅವನಿಗೆ ನೀಲ ಕಂಠ ಹೆಸರು ಬಂದಿತು.

No comments:

Post a Comment