ಶೃಂಗದರ್ಶನ

ಶೃಂಗದರ್ಶನದ ಮಹತ್ವವೇನು?
‘ಶೃಂಗದರ್ಶನ’ ಎಂದರೆ ನಂದಿಯ ಕೊಂಬುಗಳ ಮೂಲಕ ಶಿವಲಿಂಗವನ್ನು ನೋಡುವುದು.


ಶೃಂಗದರ್ಶನದ ಯೋಗ್ಯಪದ್ಧತಿ
ವಾಮಹಸ್ತಿ ವೃಷಣ ಧರೋನಿ|
ತರ್ಜನಿ ಅಂಗುಷ್ಠ ಶೃಂಗೀ ಠೆವೋನಿ|| - ಶ್ರೀಗುರುಚರಿತ್ರೆ
ಅರ್ಥ: ೧.ನಂದಿಯ ಬಲಬದಿಗೆ ಕುಳಿತುಕೊಂಡು ಅಥವಾ ನಿಂತುಕೊಂಡು ಎಡಗೈಯನ್ನು ನಂದಿಯ ವೃಷಣದ ಮೇಲಿಡಬೇಕು.
೨.ಬಲಗೈಯ ತರ್ಜನಿ (ಹೆಬ್ಬೆರಳಿನ ಸಮೀಪದ ಬೆರಳು) ಮತ್ತು ಹೆಬ್ಬೆರಳನ್ನು ನಂದಿಯ ಎರಡು ಕೊಂಬುಗಳ ಮೇಲಿಡಬೇಕು.
ಎರಡು ಕೊಂಬುಗಳು ಮತ್ತು ಅದರ ಮೇಲಿರಿಸಿದ ಎರಡು ಬೆರಳುಗಳ ನಡುವಿನ ಟೊಳ್ಳಿನಿಂದ ಶಿವಲಿಂಗದ ದರ್ಶನವನ್ನು ಪಡೆದುಕೊಳ್ಳಬೇಕು.

ಶಿವಭಕ್ತರೇ, ಶಿವರಾತ್ರಿಯ ದಿನ ಶಿವನ ನಾಮಜಪ ಮಾಡಿರಿ


No comments:

Post a Comment